ಚಿತ್ರದುರ್ಗದಲ್ಲಿ ಇದೇ ೯ರಂದು ನಡೆಯುವ ರಾಜ್ಯದ ಜನನಾಯಕ ಬಿ.ಎಸ್. ಯಡಿಯೂರಪ್ಪನವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರರವರು ಆಹ್ವಾನಿಸಿದರು. ಸಂಸದ ಅಭಿಮಾನೋತ್ಸವ ಸಮಿತಿ ಅಧ್ಯಕ್ಷ ಗೋವಿಂದ ಕಾರಜೋಳ, ಶಾಸಕ ಜ್ಯೋತಿ ಗಣೇಶ, ಪಕ್ಷದ ಜಿಲ್ಲಾಧ್ಯಕ್ಷ ರವಿಹೆಬ್ಬಾಕ ಪ್ರಧಾನಕಾರ್ಯದರ್ಶಿ ಪ್ರೀತಂಗೌಡ ಇದ್ದಾರೆ.