ಕಲಬುರಗಿ : ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಕೊಂಡ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರನ್ನು ಜೆಸ್ಕಾಂ ಅಧ್ಯಕ್ಷಪ್ರವೀಣ್ ಪಾಟೀಲ್ ಹರವಾಳ ಅವರು ಭೇಟಿಮಾಡಿ, ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.