ನವದೆಹಲಿಯಿಂದ ಇಂದು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೆಗೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಶುಭ ಕೋರಿದರು.