ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಆಯಾಗಳ ಸಂಘಟನೆ ಹಾಗೂ ರಾಜ್ಯದ ಎಲ್ಲಾ ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲಾ ಆಯಾಗಳು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.