ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ, ನಿವೃತ್ತ ಐಎಎಸ್ ಅಧಿಕಾರಿ ಡಾ,ಸಿ.ಸೋಮಶೇಖರ್ ರವರು ಬಸವ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.