ಕಲಬುರಗಿ: ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿಂದು ಕುಡಾ ಅಧ್ಯಕ್ಷ ಮಜರ್ ಅಲಂಖಾನ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು.ಶಾಸಕರಾದ ಅಲ್ಲಮಪ್ರಭು ಪಾಟೀಲ,ಕನೀಜ್ ಫಾತಿಮಾ,ಜಗದೇವ ಗುತ್ತೇದಾರ ಅವರು ಸೇರಿದಂತೆ ಹಲವರಿದ್ದರು.