ನಿನ್ನೆ ಸಂಜೆ ಬಿದ್ದ ಮಳೆಯಿಂದಾಗಿ ಪಟಾರಿ ಟೌನ್ ಮತ್ತು ಈಸ್ಟ್ ರೈಲ್ವೆ ನಿಲ್ದಾಣದ ಬಳಿ ನೀರು ನಿಂತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದಂತಾಯಿತು.