ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿರವರು ಇಂದು ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿರವರ ನಿವಾಸಕ್ಕೆ ಭೇಟಿ ನೀಡಿ ಸೌಹಾರ್ದಯುತ ಮಾತುಕತೆ ನಡೆಸಿದರು. ಕುಟುಂಬಸ್ಥರು ಇದ್ದಾರೆ.