
ಕಲಬುರಗಿ: ಸಣ್ಣ ಮತ್ತು ಮಧ್ಯಮ ನೀರಾವರಿ ಯೋಜನೆಗಳ ವಿಶೇಷ ಭೂಸ್ವಾಧೀನಅಧಿಕಾರಿ ಪಾರ್ವತಿರೆಡ್ಡಿ ಅವರ ವಿರುದ್ಧ ಇರುವ ಆರೋಪಗಳ ಕುರಿತು ತನಿಖೆ ನಡೆಸಲು ತನಿಖಾತಂಡ ರಚಿಸಲಾಗಿದ್ದು , ಅಧಿಕಾರಿಯ ವಿರುದ್ಧ ಆರೋಪ ಮಾಡಿದ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಗೆ ತನಿಖೆಯ ವೇಳೆ ಪಾಲ್ಗೊಳ್ಳುವ ಅವಕಾಶ ನೀಡಲು ನೊಟೀಸ್ ನೀಡುವಂತೆ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ವೇದಿಕೆ ರಾಜ್ಯಾಧ್ಯಕ್ಷ ಶಿವಲಿಂಗ ಹಳಿಮನಿ ಮತ್ತಿತರಿದ್ದರು.
























