ನಗರದ ಫ್ರೀಡಂ ಪಾರ್ಕ್‌ನಲ್ಲಿಂದು ಐಎಫ್‌ಟಿಯು ವತಿಯಿಂದ ಹಮ್ಮಿಕೊಂಡಿದ್ದ ೧೪೦ನೇ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಮತ್ತು ಜಾಗೃತಿ ಸಮಾವೇಶದಲ್ಲಿ ಹಲವಾರು ಕಾರ್ಮಿಕ ಮುಖಂಡರು ಹಾಗೂ ನೂರಾರು ಮಂದಿ ಕಾರ್ಮಿಕರು ಭಾಗವಹಿಸಿದ್ದರು.