ಕಲಬುರಗಿ: ಆಳಂದ ಗಲಭೆಕೋರರ ಕೇಸ್ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿವಸೇನಾ ಪಕ್ಷ ಹಾಗೂ ಹಿಂದು ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಆಂದೋಲಾ ಶ್ರೀ, ಹರ್ಷಾನಂದ ಗುತ್ತೇದಾರ, ಎಂ.ಎಸ್.ಪಾಟೀಲ ನರಿಬೋಳ, ಮಡಿವಾಳಪ್ಪ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.