ಕರುನಾಡು ಸೇನೆ, ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಉಚಿತ ಬೃಹತ್ ಆರೋಗ್ಯ ಮೇಳದಲ್ಲಿ ಸಮಾಜ ಸೇವಕಿ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಸೀಮಾಕೌಸರ್ ಅವರಿಗೆ ಕಲ್ಪತರು ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಗಿನ್ನಿಸ್ ದಾಖಲೆ ವಿಜೇತ ಗೌತಮ್ ವರ್ಮ ಮತ್ತಿತರರು ಇದ್ದಾರೆ.