ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಹಾಗೂ ಕೆಪಿಸಿಸಿ ಸದಸ್ಯ ಜಯರಾಮರೆಡ್ಡಿ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಉದಯಕುಮಾರ್, ರೆಡ್ಡಿ ಜನ ಸಂಘದ ನಿರ್ದೇಶಕ ಎಂ. ಕೃಷ್ಣಾರೆಡ್ಡಿ (ಕಿಟ್ಟಿ) ಮತ್ತು ಕುಮಾರ್ ಬಾಬುರವರು ಪುಷ್ಪಗುಚ್ಛ ನೀಡಿ ಶುಭಾಶಯ ಕೋರಿದರು.