ಕಲಬುರಗಿ: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಇಕ್ರಮ ಶರೀಫ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯಲ್ಲಿ ಜಿಲ್ಲಾ ಪಂಚಾಯತ ಸಿಇಓ ರಾಹುಲ ಸಂಕನೂರ ಮತ್ತು ಪಾಲಿಕೆ ಆಯುಕ್ತರಾದ ಅವಿನಾಶ ಸಿಂಧೆ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು.