
ಕಲಬುರಗಿ: ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರಸಗೊಬ್ಬರ ,ಇಂಧನದÀ ಬೆಲೆಯನ್ನು ಇಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಜಿಲ್ಲಾಡಳಿತದ ಮೂಲಕ ಕೇಂದ್ರ, ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಭೆ,ರಮೇಶ ರಾಗಿ,ಮಂಜುಳಾ ಭಜಂತ್ರಿ,ಮಹಾದೇವಿ ಭಜಂತ್ರಿ,ಸಿದ್ದು ಪಾಟೀಲ,ಕರೆಪ್ಪ ಕಾರಗುಂಡ ಸೇರಿದಂತೆ ಹಲವರು ಪಾಲ್ಗೊಂಡರು.























