ಕಲಬುರಗಿ: ತ್ಯಾಗ ಬಲಿದಾನದ ಪ್ರತೀಕ ಬಕ್ರೀದ್ ಅಂಗವಾಗಿ ಇಂದು ನಗರದ ಈದಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.