ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಮಠಗಳು ಹಲವಾರು ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಸಚಿವ ಬಿ.ಜೆಡ್. ಜಮೀರ್ ಅಹ್ಮದ್‌ಖಾನ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಸಿ. ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.