ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕ ಬೈರತಿ ಸುರೇಶ್‍ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಾಜಿ ಕೆಪಿಸಿಸಿ ಸದಸ್ಯ ಸರವಣ ಅವರು ಕಾಂಗ್ರೆಸ್ ವರಿಷ್ಠರಲ್ಲಿ ಒತ್ತಾಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಡಿಸಿಪಿ ಕಾರ್ಯದರ್ಶಿ ಯೋಗೇಶ್, ಕಾಂಗ್ರೆಸ್ ಮುಖಂಡ ರಮೇಶ್ ಮತ್ತಿತರರು ಇದ್ದಾರೆ.