ಕಲಬುರಗಿ: ವಿಶ್ವ ಪರಿಸರ ದಿನದ ಅಂಗವಾಗಿ ಎಸ್‍ಬಿಆರ್ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಬೃಹತ್ ಜನಜಾಗೃತಿ ರ್ಯಾಲಿ ನಡೆಸಿದರು.