ಕಲಬುರಗಿ: ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಆಯ್ಕೆಯಾಗಬೇಕಾದ ಏಳು ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಹಾಲಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.