ಶಿಂದೋಗಿ ಗ್ರಾಮ ಪಂಚಾಯತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೋಟಿ ವೃಕ್ಷ ಅಭಿಯಾನಕ್ಕೆ ಅಭಿವೃದ್ದಿ ಅಧಿಕಾರಿ ರಮೇಶ ಬೆಡಸೂರ ಚಾಲನೆ ನೀಡಿದರು. ರಾಜೇಶ್ವರಿ ಬೂವಿ, ಕಿರಣ ಶಿಂದೆ, ಪುಂಡಲಿಕ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.