ರಾಜ್ಯ ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಅಧ್ಯಕ್ಷ, ನ್ಯಾ. ನಾಗಮೋಹನ್ ದಾಸ್‌ರವರು ಭೇಟಿ ಮಾಡಿ ನೀರಾವರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗದ ಸದಸ್ಯ ಕಾರ್ಯದರ್ಶಿ ಧರ್ಮೇಗೌಡ ಉಪಸ್ಥಿತರಿದ್ದರು.