ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕರ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ , ಸುಳ್ಳು ಮಾಹಿತಿ ಮತ್ತು ಮಾನಹಾನಿಕಾರಕ ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಮನವಿ ಸಲ್ಲಿಸಿದರು. ಕಾಂಗ್ರೆಸ್ ಮುಖಂಡರುಗಳಾದ ಸಲೀಂ, ಪುಟ್ಟರಾಜು, ನವೀನ್ ಕುಮಾರ್, ಕುಶಾಲ್. ಹೆಚ್., ಪಿ. ರವಿ ಮತ್ತಿತರರು ಇದ್ದರು.