ವಿಶ್ವಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಇಂದು ನಗರದ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಾಥಾ ಕಾರ್ಯಕ್ರಮದಲ್ಲಿ ನೂರಾರು ಬಾಲಕ-ಬಾಲಕಿಯರು ಪಾಲ್ಗೊಂಡಿದ್ದರು.