ರಾಜ್ಯಸಭೆಗೆ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ರವರು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.