ನೀಟ್ ಪರೀಕ್ಷೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿ, ಸಿಬಿಎಸ್‌ಸಿ ಪರೀಕ್ಷೆಯಲ್ಲಿನ ಅವಾಂತರಗಳನ್ನು ಖಂಡಿಸಿ ಎಐಡಿಎಸ್‌ಓ ರಾಜ್ಯ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ನಗರದ ಫ್ರೀಡಂ ಪಾರ್ಕ್‌ನಲ್ಲಿ ಇಂದು ಪ್ರತಿಭಟನೆ ನಡೆಸಿದರು.