ಕಲಬುರಗಿ: ಜೂನ್ 21 ರಂದು ನಡೆಯಲಿರುವ 12 ನೆಯ ಯೋಗ ದಿನಾಚರಣೆ ಅಂಗವಾಗಿ ಇಂದು ನಗರದ ಜಗತ್ ವೃತ್ತದಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಹಮ್ಮಿಕೊಂಡ ಯೋಗಜಾಥಾಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಚಾಲನೆ ನೀಡಿದರು.ಧಾರ್ಮಿಕ ಮುಖಂಡರು,ವಿವಿಧ ಇಲಾಖೆ ಅಧಿಕಾರಿಗಳು, ಯೋಗಗುರುಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು