
ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ವಿನಯ್ ಕಾರ್ತಿಕ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಉಪಾಧ್ಯಕ್ಷ ಕೃಷ್ಣಂರಾಜು, ಪ್ರಧಾನ ಕಾರ್ಯದರ್ಶಿಗಳಾದ ಎಂ. ಉದಂiiಶಂಕರ್, ಶ್ರೀಧರ್, ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೇಶವರೆಡ್ಡಿ ಅವರು ಪುಷ್ಪಗುಚ್ಛ ನೀಡಿ ಅಭಿನಂದಿಸಿ ಶುಭಾಶಯ ಕೋರಿದರು.


























