
ಮುಖ್ಯಮಂತ್ರಿಗಳ ನಿಕಟಪೂರ್ವ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌ರವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡ ಸಂದರ್ಭದಲ್ಲಿ ಹಾಸನ ಜಿಲ್ಲೆ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸುರೇಶ್.ಸಿ.ಟಿ., ಅರಕಲಗೂಡು ಕಾಂಗ್ರೆಸ್ ಮುಖಂಡ ಕೃಷ್ಣೇಗೌಡ ಅವರಗಳು ಪುಷ್ಪಮಾಲೆ ಹಾಕಿ ಅಭಿನಂದಿಸಿ ಶುಭಾಶಯ ಕೋರಿದರು.



























