೧೨ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ವಿಧಾನಸೌಧದ ಮುಂಭಾಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವಾರು ಗಣ್ಯರು, ಸಾರ್ವಜನಿಕರು ಯೋಗ ಮಾಡಿದರು.