ಕಲಬುರಗಿ: ಎನ್‍ಟಿಎದಿಂದ ವೈದ್ಯಕೀಯ ಕೋರ್ಸ್‍ಗಳ ಪ್ರವೇಶದ ನೀಟ್‍ಪರೀಕ್ಷೆ ಇಂದು ದೇಶಾದ್ಯಂತ ನಡೆಯುತ್ತಿದ್ದು, ನಗರದ ಪರೀಕ್ಷಾಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.