
ಬುದ್ಧ ಬಸವ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಪ್ರಜಾಪ್ರಭುತ್ವದಲ್ಲಿ ದಲಿತರ ಸ್ಥಾನ ಕುರಿತು ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸಂ ಸ ಮುಖಂಡ ಸಿದ್ದಲಿಂಗಯ್ಯ ರಾಜ್ಯ ಸಂಚಾಲಕ ಶಾಮರಾವ್ ಘಾಟ್ಕೆ ಸಾಹಿತಿ ಕೋಟಗಾನಹಳ್ಳಿ ರಾಮಯ್ಯ ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕ್ಕೆ ಶೋಭಾ ಕಟ್ಟಿಮನಿ ಮತ್ತಿತರರು ಭಾಗವಹಿಸಿದ್ದರು


























