
ಕಲಬುರಗಿ: ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯುವ ನವೀಕೃತ ಸಭಾಂಗಣವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಇಂದು ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಡಾ.ಬಿ.ಜಿ.ಪಾಟೀಲ್, ಜಿಲ್ಲಾಧಿಕಾರಿ ಇಕ್ರಮ್ ಶರೀಫ್,ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ,ಭೀಮಾಶಂಕರ ಫಿರೋಜಾಬಾದ ,ರಾಜು ಉದನೂರ ಸೇರಿದಂತೆ ಹಲವರಿದ್ದರು.


























