ಕಲಬುರಗಿ: ಜಿಲ್ಲಾಪಂಚಾಯತಿ ಹೊಸ ಸಭಾಂಗಣದಲ್ಲಿಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ ಅವರ ಅಧ್ಯಕ್ಷತೆಯಲ್ಲಿ ನಿಗಮದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.