ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೆಪಿಸಿಸಿ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ತಾಫ ನವಾಜ ಕಿತ್ತೂರ ಸ್ವಾಗತಿಸಿ ಸನ್ಮಾನಿಸಿದರು. ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕ ಪ್ರಸಾದ ಅಬ್ಬಯ್ಯ, ಅಲ್ತಾಫ ಹಳ್ಳೂರ, ಅನಿಲಕುಮಾರ ಪಾಟೀಲ, ಹೆಸ್ಕಾಂ ಅಧ್ಯಕ್ಷ ಅಜೀಂಪೀರ ಖಾದ್ರಿ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಸಯೀದ ಅಹ್ಮದ ಅನ್ವರ ಮುಧೋಳ, ರಾಜಶೇಖರ ಮೆಣಸಿನಕಾಯಿ ಇದ್ದರು.