ನಗರದ ಮಾಗಡಿರಸ್ತೆ ಕೆಂಪೇಗೌಡ ನಗರದಲ್ಲಿ ಕೆಂಪೇಗೌಡ ನಗರ ನಾಗರಿಕ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ೫೧೭ನೇ ಜಯಂತಿಯನ್ನು ಆಚರಿಸಲಾಯಿತು. ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ನಂಜಾವಧೂತ ಸ್ವಾಮೀಜಿ ಹಾಗೂ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರುಗಳು ಭಾಗವಹಿಸಿದ್ದರು.