
ಕನ್ನಡ ಜನಶಕ್ತಿ ಕೇಂದ್ರದ ವತಿಯಿಂದ ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದ ಕುವೆಂಪು ಪ್ರತಿಮೆ ಆವರಣದಲ್ಲಿ ಇಂದು ನಡೆದ ‘ಕುವೆಂಪು ನೆನಪು’ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಾಸಕ ದಿನೇಶ್ ಗುಂಡೂರಾವ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಸಾ.ರಾ. ಗೋವಿಂದು, ಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ, ಎಂ. ತಿಮ್ಮಯ್ಯ, ಶಂಕರ್ ಹೂಗಾರ ಮತ್ತಿತರರು ಉಪಸ್ಥಿತರಿದ್ದರು.

























