ನವಲಗುಂದದ ಅಂತರರಾಷ್ಟಿçÃಯ ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆಯ ಅಂಗವಾಗಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಜರುಗಿತು. ತಹಸೀಲ್ದಾರ ಸುಧೀರ್ ಸಾಹುಕಾರ್, ಸಿಪಿಐ ರವಿಕುಮಾರ ಕಪ್ಪತ್ತನವರ, ಪಿಎಸ್‌ಐ ಜನಾರ್ಧನ್ ಭಟ್ರಳ್ಳಿ, ಪುರಸಭೆ ಮುಖ್ಯಾಧಿಕಾರಿ ಎಸ್ ಪಿ ಪೂಜಾರ್ ಸೇರಿದಂತೆ ಇತರರು ಇದ್ದರು.