
ಕಲಬುರಗಿ:ಜಿಲ್ಲೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ ಅಡಿಯಲ್ಲಿ 16 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13 ಕೆ.ಜಿ., 845 ಗ್ರಾಂ.ಗಾಂಜಾವನ್ನು ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿ ವತಿಯಿಂದ ನಾಶಪಡಿಸಲಾಯಿತು. ಎಸ್.ಪಿ.ಅಡ್ಡೂರು ಶ್ರೀನಿವಾಸಲು ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.























