ಕಲಬುರಗಿ: ನಗರದ ಪೊಲೀಸ್ ಕಮಿಷನರೇಟ್ ಕಚೇರಿ ಎದುರು ಕಲಬುರಗಿ ನಗರದ ಎಲ್ಲ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ ಪರೇಡ್ ನಡೆಸಲಾಯಿತು.ನಗರ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ,ಎಸಿಪಿ ಶಾಲೂ ಅವರು ಸೇರಿದಂತೆ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು