ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್‌ರವರು ಇಂದು ವಿಧಾನ ಪರಿಷತ್‌ನ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದ್ದ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಎಂಇಐ ಅಧ್ಯಕ್ಷ ಎಸ್. ಮನೋಹರ್, ಪ್ರಧಾನ ಕಾರ್ಯದರ್ಶಿ ಬಿ.ಟಿ. ಶ್ರೀನಿವಾಸಮೂರ್ತಿ ಅವರು ಅಭಿನಂದಿಸಿದರು. ಕಾಂಗ್ರೆಸ್ ಮುಖಂಡರಾದ ಆನಂದ್‌ಕುಮಾರ್, ಎಂ.ಎಸ್. ಪುಟ್ಟರಾಜು, ಸುಂಕದಕಟ್ಟೆ ನವೀನ್, ಕುಶಾಲ್ ಹರುವೇ ಗೌಡ ಇದ್ದಾರೆ.
































