ಸರ್ ಎಂ. ವಿಶ್ವೇಶ್ವರಯ್ಯ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಚೇರಿ ಆವರಣದಲ್ಲಿ “ಸಹಕಾರ ಸಪ್ತಾಹದ ಅಂಗವಾಗಿ ” ರಕ್ತದಾನ ಶಿಬಿರವನ್ನು ಲಯನ್ಸ್ ಕ್ಲಬ್ ಸಹಕಾರದೊಂದಿಗೆ ನಡೆಯಿತು. ಬ್ಯಾಂಕಿನ ನಿರ್ದೇಶಕರು ಹಾಗೂ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.