ಚಿಕ್ಕಮಗಳೂರು ಜಿಲ್ಲೆ, ಕಡೂರು ವಿಧಾನಸಭಾ ಕ್ಷೇತ್ರಕ್ಕೆ ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ರಾಮಲಿಂಗಾರೆಡ್ಡಿಯವರು ಇಂದು ಭೇಟಿ ನೀಡಿ ಸ್ಥಳೀಯ ಶಾಸಕರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಚಿವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದ ಮನವಿ ಸಲ್ಲಿಸಿದರು.