
ಕಲಬುರಗಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಇಂದು ನಗರದ ಕೆಬಿಎನ್ ದರ್ಗಾಕ್ಕೆ ಭೇಟಿ ನೀಡಿ ದರ್ಶನ ಪಡೆದರು. ದರ್ಗಾದ ಸಜ್ಜಾದೆ ಹಝರತ್ ಡಾ.ಹಫೀಝ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ ಸಾಹೇಬ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಚಿವರಾದ ಯು.ಟಿ.ಖಾದರ್, ಡಾ.ಶರಣಪ್ರಕಾಶ್ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕ ಅಲ್ಲಮಪ್ರಭು ಪಾಟೀಲ, ಕುಡಾ ಅಧ್ಯಕ್ಷ ಮಜರ್ ಆಲಂಖಾನ್ ಸೇರಿದಂತೆ ಮತ್ತಿತರರು ಇದ್ದರು.



























