ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರತ್ಯೇಕ ಕೈಗಾರಿಕೆ ನೀತಿ ಘೋಷಿಸಿ ಪ್ರದೇಶದಲ್ಲಿ ಹೆಚ್ಚಿನ ಹೂಡಿಕೆ ಜೊತೆಗೆ ಉದ್ಯೋಗ ಸೃಷ್ಠಿಗೆ ಒತ್ತು ನೀಡಬೇಕೆಂದು ಕೆ.ಕೆ.ಸಿ.ಸಿ.ಐ ಅಧ್ಯಕ್ಷ ಶರಣಬಸಪ್ಪ ಪಪ್ಪಾ ಸಿ.ಎಂ. ಡಿ.ಕೆ.ಶಿವಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.