
ನಗರದ ಬಿಟಿಎಂ ಲೇ ಔಟ್, ಕ್ಷೇತ್ರ ವ್ಯಾಪ್ತಿಯ ಸುದ್ದುಗುಂಟೆ ಪಾಳ್ಯದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿರವರು ಗುದ್ದಲಿ ಪೂಜೆ ನೆರವೇರಿಸಿದರು. ಬಿಬಿಎಂಪಿ ಮಾಜಿ ಸದಸ್ಯ ಮಂಜುನಾಥ್ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಇದ್ದಾರೆ.





























