
ಕಲಬುರಗಿ: ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಗರದ ಹಳೇ ಆರ್.ಟಿ.ಓ ಕಚೇರಿ-ಶಹಾಬಾದ ರಸ್ತೆಯ ಜಲಭವನದಲ್ಲಿ ಮಹಾನಗರ ಪಾಲಿಕೆ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆ ಸಭೆ ನಡೆಯಿತು.ಶಾಸಕರಾದ ಅಲ್ಲಮಪ್ರಭು ಪಾಟೀಲ್, ಜಗದೇವ ಗುತ್ತೇದಾರ, ಮೇಯರ್ ವರ್ಷಾ ರಾಜೀವಜಾನೆ,ಪಾಲಿಕೆ ಆಯುಕ್ತ ಸಿಂಧೆ ಅವಿನಾಶ ಸಂಜೀವನ್ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.






























