ಕಲಬುರಗಿ: ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡಲು ಸ್ಥಳೀಯ ಕಬ್ಬು ಕಟಾವು ಯಂತ್ರಗಳಿಗೆ ಆದ್ಯತೆ ನೀಡುವಂತೆ ಕಲಬುರಗಿ ಜಿಲ್ಲಾ ಕಬ್ಬು ಕಟಾವು ಯಂತ್ರಗಳ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು .ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶಾಂತಗೌಡ ಪಾಟೀಲ,ಬಾಬುಗೌಡ ಬಿರಾದಾರ,ಭೀಮಾಶಂಕರ ಪಾಟೀಲ ಅವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.