ನಗರದ ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯ ನ್ಯಾನಪ್ಪನ ಹಳ್ಳಿಯ ಮುನೇಶ್ವರ ದೇವಸ್ಥಾನದ ಎದುರು ಪೊಲೀಸ್ ಠಾಣೆಯ ನೂತನ ಕಟ್ಟಡದ ಗುದ್ದಲಿ ಪೂಜೆಯನ್ನು ಶಾಸಕ ಎಂ. ಸತೀಶ್ ರೆಡ್ಡಿರವರು ನೆರವೇರಿಸಿದರು. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷರು ಹಾಗೂ ಗೋಕುಲ್ ಗ್ರೂಪ್ಸ್ ನ ಮಾಲೀಕರಾದ ಎಂ. ಮಂಜುನಾಥ್ (ಮಂಜು) ಮತ್ತಿತರರು ಇದ್ದಾರೆ.