ನಗರದ ಕಬ್ಬನ್ ಪಾರ್ಕ್‌ನ ಸರ್ಕಾರಿ ನೌಕರರ ಭವನದಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ರಾಜ್ಯಾಧ್ಯಕ್ಷ ಡಾ. ಎಲ್. ಬೈರಪ್ಪರವರು ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿರುವುದು. ನಿವೃತ್ತ ನೌಕರರು ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ೩೫೦ಕ್ಕೂ ನೌಕರರು ಈ ಶಿಬಿರದಲ್ಲಿ ಭಾಗವಹಿಸಿದ್ದರು.